ಇಂದು ಕೆಎಂಎಫ್ ಅಧ್ಯಕ್ಷೀಯ ಸ್ಥಾನಕ್ಕೆ ಚುನಾವಣೆ - ಕೆಎಂಎಫ್ ಕೇಂದ್ರ ಕಚೇರಿಯಲ್ಲಿ ನಡೆಯಲಿರೋ ಎಲೆಕ್ಷನ್ - ಬೆಳಗ್ಗೆ 10 ಗಂಟೆ 10 ನಿಮಿಷಕ್ಕೆ ನಾಮಪತ್ರ ಸಲ್ಲಿಕೆ ಆರಂಭ - ಮಧ್ಯಾಹ್ನ 1 ಗಂಟೆಯವರೆಗೂ ನಾಮಪತ್ರ ಸಲ್ಲಿಕೆಗೆ ಅವಕಾಶ - ನಾಮಪತ್ರ ಪರಿಶೀಲನೆ ಬಳಿಕ KMF ಅಧ್ಯಕ್ಷ ಸ್ಥಾನಕ್ಕೆ ಮತದಾನ - ಮಧ್ಯಾಹ್ನ 1 ಗಂಟೆ 45 ನಿಮಿಷಕ್ಕೆ ಮತದಾನ ಪ್ರಕ್ರಿಯೆ ಆರಂಭ - ಮಧ್ಯಾಹ್ನ 2 ಗಂಟೆ ವೇಳೆಗೆ ಕೆಎಂಎಫ್ ಚುನಾವಣೆ ಫಲಿತಾಂಶ
► Download TV9 Kannada Android App:
► Subscribe to Tv9 Kannada:
► Like us on Facebook:
► Follow us on Twitter:
► Follow us on Pinterest:
► Follow us on Instagram:
#BalachandraJarkiholi #KMF #KMFElection #KMFPresident #HDRevanna #BhimaNaik
0 Comments