
ಎಸ್‌ಎಸ್‌ಎಲ್‌ಸಿ ಮತ್ತು ಪಿಯುಸಿ ವಿದ್ಯಾರ್ಥಿಗಳು ಮುಖ್ಯ ಪರೀಕ್ಷೆಗೆ ತಯಾರಿ ನಡೆಸುವ ಸಮಯವಿದು. ಇಂತಹ ಸಮಯದಲ್ಲಿ ಪೋಷಕರು ಮಕ್ಕಳೊಂದಿಗೆ ಹೇಗೆ ವರ್ತಿಸಬೇಕು, ಅವರ ಜವಾಬ್ದಾರಿ ಏನು, ಹೇಗೆ ಪ್ರೋತ್ಸಾಹಿಸಬೇಕು, ಸಲಹೆಗಳನ್ನು ಹೇಗೆ ನೀಡಬೇಕು, ಅವರ ಆರೋಗ್ಯಕ್ಕೆ ಸಂಬಂಧಿಸಿದಂತೆ ಕೇರ್ ಹೇಗಿರಬೇಕು ಎಂಬಿತ್ಯಾದಿ ಸಲಹೆಗಳನ್ನು ರಾಮಸ್ವಾಮಿ ಹುಲಕೋಡು ವಿಡಿಯೋದಲ್ಲಿ ವಿವರಿಸಿದ್ದಾರೆ.
0 Comments